ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
15. ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.

ERVKN
15. ನೀನು ತಿನ್ನುವ ಒಂದು ಆಹಾರಪದಾರ್ಥದಿಂದ ನಿನ್ನ ಸಹೋದರನ ನಂಬಿಕೆಗೆ ನೀನು ತೊಂದರೆಯನ್ನು ಮಾಡಿದರೆ, ನೀನು ಪ್ರೀತಿಯ ಮಾರ್ಗವನ್ನು ನಿಜವಾಗಿಯೂ ಅನುಸರಿಸುತ್ತಿಲ್ಲ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವಾಗ, ನೀನು ಆ ಪದಾರ್ಥವನ್ನು ತಿಂದರೆ ಅವನ ನಂಬಿಕೆ ಹಾಳಾಗುವುದು. ಆದ್ದರಿಂದ ನೀನು ಹಾಗೆ ಮಾಡಕೂಡದು. ಕ್ರಿಸ್ತನು ಆ ವ್ಯಕ್ತಿಗಾಗಿಯೂ ಸತ್ತನು.

IRVKN
15. ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾದರೆ ನೀನು ಪ್ರೀತಿಗೆ ತಕ್ಕಂತೆ ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ [‡ 1 ಕೊರಿ 8:11; ರೋಮಾ. 14:20] ಅವನನ್ನು ನಿನಗೆ ಇಷ್ಟವಾದ ಆಹಾರದ ನಿಮಿತ್ತ ಕೆಡಿಸಬಾರದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 15 of Total Verses 23
  • ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.
  • ERVKN

    ನೀನು ತಿನ್ನುವ ಒಂದು ಆಹಾರಪದಾರ್ಥದಿಂದ ನಿನ್ನ ಸಹೋದರನ ನಂಬಿಕೆಗೆ ನೀನು ತೊಂದರೆಯನ್ನು ಮಾಡಿದರೆ, ನೀನು ಪ್ರೀತಿಯ ಮಾರ್ಗವನ್ನು ನಿಜವಾಗಿಯೂ ಅನುಸರಿಸುತ್ತಿಲ್ಲ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವಾಗ, ನೀನು ಆ ಪದಾರ್ಥವನ್ನು ತಿಂದರೆ ಅವನ ನಂಬಿಕೆ ಹಾಳಾಗುವುದು. ಆದ್ದರಿಂದ ನೀನು ಹಾಗೆ ಮಾಡಕೂಡದು. ಕ್ರಿಸ್ತನು ಆ ವ್ಯಕ್ತಿಗಾಗಿಯೂ ಸತ್ತನು.
  • IRVKN

    ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾದರೆ ನೀನು ಪ್ರೀತಿಗೆ ತಕ್ಕಂತೆ ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ ‡ 1 ಕೊರಿ 8:11; ರೋಮಾ. 14:20 ಅವನನ್ನು ನಿನಗೆ ಇಷ್ಟವಾದ ಆಹಾರದ ನಿಮಿತ್ತ ಕೆಡಿಸಬಾರದು.
Total 23 Verses, Current Verse 15 of Total Verses 23
×

Alert

×

kannada Letters Keypad References