KNV
14. ನ್ಯಾಯಪ್ರಮಾಣವಿಲ್ಲದ ಅನ್ಯಜನರು ನ್ಯಾಯಪ್ರಮಾಣದಲ್ಲಿರುವವುಗಳನ್ನು ಸ್ವಾಭಾವಿಕವಾಗಿ ಕೈಕೊಳ್ಳುವಾಗ ನ್ಯಾಯಪ್ರಮಾಣವಿಲ್ಲದ ಇವರು ತಮಗೆ ತಾವೇ ನ್ಯಾಯಪ್ರಮಾಣವಾಗಿದ್ದಾರೆ.
ERVKN
14. ಯೆಹೂದ್ಯರಲ್ಲದವರು ಧರ್ಮಶಾಸ್ತ್ರವನ್ನು ಹೊಂದಿಲ್ಲ. ಆದರೆ ಅವರು ಧರ್ಮಶಾಸ್ತ್ರವನ್ನು ಸ್ವಾಭಾವಿಕವಾಗಿ ಅನುಸರಿಸಿದ್ದೇಯಾದರೆ, ಅವರಿಗೆ ಧರ್ಮಶಾಸ್ತ್ರವಿಲ್ಲದಿದ್ದರೂ ಅವರ ಅಂತರಂಗವೇ ಅವರಿಗೆ ಧರ್ಮಶಾಸ್ತ್ರವಾಗುತ್ತದೆ.
IRVKN
14. ಧರ್ಮಶಾಸ್ತ್ರವಿಲ್ಲದ ಅನ್ಯಜನರು [§ ರೋಮಾ. 1:19] ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದುಕೊಂಡರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ, ತಮಗೆ ತಾವೇ ಧರ್ಮಶಾಸ್ತ್ರವಾಗಿದ್ದಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN