ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
21. ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.

ERVKN
21. ಆದರೆ ಈಗ ದೇವರು ಧರ್ಮಶಾಸ್ತ್ರದ ನೆರವಿಲ್ಲದೆಯೇ ಜನರನ್ನು ನೀತಿವಂತರನ್ನಾಗಿ ಮಾಡುವ ಮಾರ್ಗವನ್ನು ತೋರಿಸಿದ್ದಾನೆ. ಧರ್ಮಶಾಸ್ತ್ರ ಮತ್ತು ಪ್ರವಾದಿಗಳು ಈ ಹೊಸ ಮಾರ್ಗದ ಬಗ್ಗೆ ನಮಗೆ ಹೇಳಿದ್ದಾರೆ.

IRVKN
21. ಈಗಲಾದರೋ [* ದೇವರಿಗೆ ಮೆಚ್ಚುಗೆಯಾಗಿರುವ, ರೋಮಾ. 1:17] ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ [† ಅ. ಕೃ. 10:43] ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 21 of Total Verses 31
  • ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.
  • ERVKN

    ಆದರೆ ಈಗ ದೇವರು ಧರ್ಮಶಾಸ್ತ್ರದ ನೆರವಿಲ್ಲದೆಯೇ ಜನರನ್ನು ನೀತಿವಂತರನ್ನಾಗಿ ಮಾಡುವ ಮಾರ್ಗವನ್ನು ತೋರಿಸಿದ್ದಾನೆ. ಧರ್ಮಶಾಸ್ತ್ರ ಮತ್ತು ಪ್ರವಾದಿಗಳು ಈ ಹೊಸ ಮಾರ್ಗದ ಬಗ್ಗೆ ನಮಗೆ ಹೇಳಿದ್ದಾರೆ.
  • IRVKN

    ಈಗಲಾದರೋ * ದೇವರಿಗೆ ಮೆಚ್ಚುಗೆಯಾಗಿರುವ, ರೋಮಾ. 1:17 ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ † ಅ. ಕೃ. 10:43 ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.
Total 31 Verses, Current Verse 21 of Total Verses 31
×

Alert

×

kannada Letters Keypad References