ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
1 ಸಮುವೇಲನು
KNV
8. ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.

ERVKN
8. ಯೆಹೋವನು ಬಡವರನ್ನು ಧೂಳಿನಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ದೀನರನ್ನು ತಿಪ್ಪೆಯಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ಬಡವರನ್ನು ರಾಜಕುಮಾರರೊಂದಿಗೆ ಕುಳ್ಳಿರಿಸುತ್ತಾನೆ. ಆತನು ಬಡವರನ್ನು ಗೌರವಪೀಠದಲ್ಲಿ ಕುಳ್ಳಿರಿಸುತ್ತಾನೆ. ಲೋಕವೂ ಅದರ ಅಡಿಪಾಯಗಳೂ ಯೆಹೋವನವೇ. ಆತನು ಆ ಕಂಬಗಳ ಮೇಲೆ ಲೋಕವನ್ನು ನಿಲ್ಲಿಸಿರುವನು.

IRVKN
8. ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.

OCVKN



ಒಟ್ಟು 36 ವಚನಗಳು, ಆಯ್ಕೆ ಮಾಡಲಾಗಿದೆ ಪದ್ಯ 8 / 36
  • ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
  • ERVKN

    ಯೆಹೋವನು ಬಡವರನ್ನು ಧೂಳಿನಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ದೀನರನ್ನು ತಿಪ್ಪೆಯಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ಬಡವರನ್ನು ರಾಜಕುಮಾರರೊಂದಿಗೆ ಕುಳ್ಳಿರಿಸುತ್ತಾನೆ. ಆತನು ಬಡವರನ್ನು ಗೌರವಪೀಠದಲ್ಲಿ ಕುಳ್ಳಿರಿಸುತ್ತಾನೆ. ಲೋಕವೂ ಅದರ ಅಡಿಪಾಯಗಳೂ ಯೆಹೋವನವೇ. ಆತನು ಆ ಕಂಬಗಳ ಮೇಲೆ ಲೋಕವನ್ನು ನಿಲ್ಲಿಸಿರುವನು.
  • IRVKN

    ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.
ಒಟ್ಟು 36 ವಚನಗಳು, ಆಯ್ಕೆ ಮಾಡಲಾಗಿದೆ ಪದ್ಯ 8 / 36
×

Alert

×

Kannada Letters Keypad References