ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
12. ಭೂಮಿಯು ಹುಲ್ಲನ್ನೂ ತನ್ನ ಜಾತಿಯ ಪ್ರಕಾರ ಬೀಜಕೊಡುವ ಪಲ್ಯವನ್ನೂ ತನ್ನ ಜಾತಿಯ ಪ್ರಕಾರ ತನ್ನೊಳಗೆ ಬೀಜವಿರುವ ಹಣ್ಣಿನ ಮರವನ್ನೂ ಮೊಳೆ ಯಿಸಿತು. ದೇವರು ಅದನ್ನು ಒಳ್ಳೆಯದೆಂದು ನೋಡಿ ದನು.

ERVKN
12. ಸಸಿಗಳು ಭೂಮಿಯ ಮೇಲೆ ಬೆಳೆದವು. ಅವುಗಳಲ್ಲಿ ಬೀಜ ಫಲಿಸುವ ಗಿಡಗಳೂ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಮರಗಳೂ ಇದ್ದವು. ಪ್ರತಿಯೊಂದು ಸಸಿಯು ತನ್ನದೇ ಆದ ರೀತಿಯ ಬೀಜವನ್ನು ಫಲಿಸಿತು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.

IRVKN
12. ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು

OCVKN





  • ಭೂಮಿಯು ಹುಲ್ಲನ್ನೂ ತನ್ನ ಜಾತಿಯ ಪ್ರಕಾರ ಬೀಜಕೊಡುವ ಪಲ್ಯವನ್ನೂ ತನ್ನ ಜಾತಿಯ ಪ್ರಕಾರ ತನ್ನೊಳಗೆ ಬೀಜವಿರುವ ಹಣ್ಣಿನ ಮರವನ್ನೂ ಮೊಳೆ ಯಿಸಿತು. ದೇವರು ಅದನ್ನು ಒಳ್ಳೆಯದೆಂದು ನೋಡಿ ದನು.
  • ERVKN

    ಸಸಿಗಳು ಭೂಮಿಯ ಮೇಲೆ ಬೆಳೆದವು. ಅವುಗಳಲ್ಲಿ ಬೀಜ ಫಲಿಸುವ ಗಿಡಗಳೂ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಮರಗಳೂ ಇದ್ದವು. ಪ್ರತಿಯೊಂದು ಸಸಿಯು ತನ್ನದೇ ಆದ ರೀತಿಯ ಬೀಜವನ್ನು ಫಲಿಸಿತು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.
  • IRVKN

    ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು
Common Bible Languages
West Indian Languages
×

Alert

×

Kannada Letters Keypad References