ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
24. ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.

ERVKN
24. ನನ್ನ ಯೌವನಸ್ಥರು ತಿಂದ ಆಹಾರದ ಹೊರತು ಬೇರೆ ಯಾವುದನ್ನೂ ನಾನು ಸ್ವೀಕರಿಸುವುದಿಲ್ಲ. ಆದರೆ ಬೇರೆ ಜನರಿಗೆ ಅವರ ಪಾಲನ್ನು ಕೊಡು. ನಾವು ಯುದ್ಧದಲ್ಲಿ ಗೆದ್ದುತಂದ ವಸ್ತುಗಳನ್ನು ತೆಗೆದುಕೊ; ಆನೇರ್, ಎಷ್ಕೋಲ ಮತ್ತು ಮಮ್ರೆಯರಿಗೆ ಅವರ ಪಾಲನ್ನು ಕೊಡು. ಈ ಜನರು ಯುದ್ಧದಲ್ಲಿ ನನಗೆ ಸಹಾಯ ಮಾಡಿದರು” ಎಂದು ಹೇಳಿದನು.

IRVKN
24. ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಇರಲಿ” ಎಂದು ಹೇಳಿದನು.

OCVKN





History

No History Found

  • ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
  • ERVKN

    ನನ್ನ ಯೌವನಸ್ಥರು ತಿಂದ ಆಹಾರದ ಹೊರತು ಬೇರೆ ಯಾವುದನ್ನೂ ನಾನು ಸ್ವೀಕರಿಸುವುದಿಲ್ಲ. ಆದರೆ ಬೇರೆ ಜನರಿಗೆ ಅವರ ಪಾಲನ್ನು ಕೊಡು. ನಾವು ಯುದ್ಧದಲ್ಲಿ ಗೆದ್ದುತಂದ ವಸ್ತುಗಳನ್ನು ತೆಗೆದುಕೊ; ಆನೇರ್, ಎಷ್ಕೋಲ ಮತ್ತು ಮಮ್ರೆಯರಿಗೆ ಅವರ ಪಾಲನ್ನು ಕೊಡು. ಈ ಜನರು ಯುದ್ಧದಲ್ಲಿ ನನಗೆ ಸಹಾಯ ಮಾಡಿದರು” ಎಂದು ಹೇಳಿದನು.
  • IRVKN

    ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಇರಲಿ” ಎಂದು ಹೇಳಿದನು.
Common Bible Languages
West Indian Languages
×

Alert

×

Kannada Letters Keypad References