KNV
10. ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?
ERVKN
10. ಹೀಗಿರಲಾಗಿ, ಯೆಹೂದ್ಯರಲ್ಲದ ಸಹೋದರರ ಹೆಗಲ ಮೇಲೆ ಭಾರವಾದ ಹೊರೆಯನ್ನು [*ಹೊರೆ ಯೆಹೂದ್ಯರ ಧರ್ಮಶಾಸ್ತ್ರ.] ಯಾಕೆ ಹೊರಿಸುತ್ತೀರಿ? ನೀವು ದೇವರನ್ನು ಸಿಟ್ಟಿಗೆಬ್ಬಿಸಲು ಪ್ರಯತ್ನಿಸುತ್ತಿದ್ದೀರಾ? ನಮಗಾಗಲಿ ನಮ್ಮ ಪಿತೃಗಳಿಗಾಗಲಿ ಈ ಹೊರೆಯನ್ನು ಹೊರವಷ್ಟು ಶಕ್ತಿ ಇರಲಿಲ್ಲ!
IRVKN
10. ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN