KNV
36. ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.
ERVKN
36. ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ, “ನಾವು ಅನೇಕ ಪಟ್ಟಣಗಳಲ್ಲಿ ಪ್ರಭುವಿನ ಸಂದೇಶವನ್ನು ತಿಳಿಸಿದೆವು. ಆ ಪಟ್ಟಣಗಳಲ್ಲಿರುವ ನಮ್ಮ ಸಹೋದರ ಸಹೋದರಿಯರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿಕೊಂಡು ಬರೋಣ” ಎಂದು ಹೇಳಿದನು.
IRVKN
36. ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN