KNV
39. ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
ERVKN
39. ಇದರ ಬಗ್ಗೆ ಪೌಲ ಮತ್ತು ಬಾರ್ನಬರ ನಡುವೆ ದೊಡ್ಡ ವಾಗ್ವಾದವೇ ನಡೆಯಿತು. ಅವರಿಬ್ಬರೂ ಬೇರ್ಪಟ್ಟು ಬೇರೆ ಮಾರ್ಗಗಳಲ್ಲಿ ಹೋದರು. ಬಾರ್ನಬನು ಮಾರ್ಕನೊಂದಿಗೆ ಸೈಪ್ರಸ್ಗೆ ನೌಕಾಯಾನ ಮಾಡಿದನು.
IRVKN
39. ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN