KNV
8. ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
ERVKN
8. ಎಲ್ಲಾ ಜನರ ಆಲೋಚನೆಗಳನ್ನು ಬಲ್ಲ ದೇವರು ಯೆಹೂದ್ಯರಲ್ಲದ ಜನರನ್ನೂ ಸ್ವೀಕರಿಸಿಕೊಂಡನು. ದೇವರು ನಮಗೆ ಪವಿತ್ರಾತ್ಮನನ್ನು ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮನನ್ನು ಕೊಟ್ಟು ಇದನ್ನು ರುಜುವಾತುಪಡಿಸಿದ್ದಾನೆ.
IRVKN
8. ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN