KNV
20. ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.
ERVKN
20. ನೀನು ಹೇಳುತ್ತಿರುವ ಸಂಗತಿಗಳು ನಮಗೆ ಹೊಸದಾಗಿವೆ. ನಾವು ಹಿಂದೆಂದೂ ಈ ಸಂಗತಿಗಳನ್ನು ಕೇಳಿಲ್ಲ. ಈ ಉಪದೇಶದ ಅರ್ಥವನ್ನು ನಾವು ತಿಳಿದುಕೊಳ್ಳ ಬಯಸುತ್ತೇವೆ” ಎಂದು ಹೇಳಿದರು.
IRVKN
20. ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ” ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN