KNV
6. ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
ERVKN
6. ಆದರೆ ಅವರು ಪೌಲ ಸೀಲರನ್ನು ಅಲ್ಲಿ ಕಾಣಲಿಲ್ಲ. ಆದ್ದರಿಂದ ಅವರು ಯಾಸೋನನನ್ನೂ ಕೆಲವು ವಿಶ್ವಾಸಿಗಳನ್ನೂ ನಗರಾಧಿಕಾರಿಗಳ ಮುಂದೆ ಎಳೆದುಕೊಂಡು ಬಂದು, “ಈ ಜನರು (ಪೌಲ ಸೀಲರು) ಪ್ರಪಂಚದ ಎಲ್ಲಾ ಕಡೆಗಳಲ್ಲೂ ಗಲಭೆಯನ್ನು ಉಂಟುಮಾಡಿ ಈಗ ಇಲ್ಲಿಗೂ ಬಂದಿದ್ದಾರೆ!
IRVKN
6. ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN