KNV
7. ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.
ERVKN
7. ಯಾಸೋನನು ಇವರನ್ನು ತನ್ನ ಮನೆಯಲ್ಲಿ ಇರಿಸಿಕೊಂಡಿದ್ದಾನೆ. ಇವರೆಲ್ಲರೂ ಸೀಸರನ ಕಾನೂನುಗಳನ್ನು ಉಲ್ಲಂಘಿಸುತ್ತಾರೆ ಮತ್ತು ‘ಯೇಸು’ ಎಂಬ ಮತ್ತೊಬ್ಬ ರಾಜನಿರುವನೆಂದು ಹೇಳುತ್ತಾರೆ” ಎಂದು ಕೂಗಿ ಹೇಳಿದರು.
IRVKN
7. ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN