ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
15. ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ

ERVKN
15. ನಿಮ್ಮ ಅಪವಾದಗಳು ಕೇವಲ ಪದಗಳಿಗೂ ಹೆಸರುಗಳಿಗೂ ಮತ್ತು ನಿಮ್ಮ ಸ್ವಂತ ಧರ್ಮಶಾಸ್ತ್ರಕ್ಕೂ ಸಂಬಂಧಪಟ್ಟಿವೆ. ಆದ್ದರಿಂದ ನೀವೇ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಈ ಸಂಗತಿಗಳಿಗೆ ನ್ಯಾಯಾಧೀಶನಾಗಿರಲು ನನಗೆ ಇಷ್ಟವಿಲ್ಲ!” ಎಂದು ಹೇಳಿ,

IRVKN
15. ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ, ಹೆಸರುಗಳನ್ನೂ, ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವುದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವುದಕ್ಕೆ ನನಗಂತೂ ಮನಸ್ಸಿಲ್ಲ” ಎಂದು ಹೇಳಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 15 of Total Verses 28
  • ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ
  • ERVKN

    ನಿಮ್ಮ ಅಪವಾದಗಳು ಕೇವಲ ಪದಗಳಿಗೂ ಹೆಸರುಗಳಿಗೂ ಮತ್ತು ನಿಮ್ಮ ಸ್ವಂತ ಧರ್ಮಶಾಸ್ತ್ರಕ್ಕೂ ಸಂಬಂಧಪಟ್ಟಿವೆ. ಆದ್ದರಿಂದ ನೀವೇ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಈ ಸಂಗತಿಗಳಿಗೆ ನ್ಯಾಯಾಧೀಶನಾಗಿರಲು ನನಗೆ ಇಷ್ಟವಿಲ್ಲ!” ಎಂದು ಹೇಳಿ,
  • IRVKN

    ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ, ಹೆಸರುಗಳನ್ನೂ, ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವುದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವುದಕ್ಕೆ ನನಗಂತೂ ಮನಸ್ಸಿಲ್ಲ” ಎಂದು ಹೇಳಿ,
Total 28 Verses, Current Verse 15 of Total Verses 28
×

Alert

×

kannada Letters Keypad References