ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
6. ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ

ERVKN
6. ಆದರೆ ಯೆಹೂದ್ಯರು ಪೌಲನ ಉಪದೇಶವನ್ನು ತಿರಸ್ಕರಿಸಿ ದೂಷಣೆ ಮಾಡಿದರು. ಆದ್ದರಿಂದ ಪೌಲನು ತನ್ನ ಬಟ್ಟೆಗಳ ಧೂಳನ್ನು ಝಾಡಿಸಿ ಯೆಹೂದ್ಯರಿಗೆ, “ನೀವು ರಕ್ಷಣೆ ಹೊಂದದಿದ್ದರೆ, ಅದು ನಿಮ್ಮ ಸ್ವಂತ ತಪ್ಪು. ನನ್ನಿಂದ ಸಾಧ್ಯವಾದದ್ದನ್ನೆಲ್ಲ ನಾನು ಮಾಡಿದ್ದೇನೆ. ಇನ್ನು ಮೇಲೆ ನಾನು ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇನೆ!” ಎಂದು ಹೇಳಿದನು.

IRVKN
6. ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 6 of Total Verses 28
  • ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
  • ERVKN

    ಆದರೆ ಯೆಹೂದ್ಯರು ಪೌಲನ ಉಪದೇಶವನ್ನು ತಿರಸ್ಕರಿಸಿ ದೂಷಣೆ ಮಾಡಿದರು. ಆದ್ದರಿಂದ ಪೌಲನು ತನ್ನ ಬಟ್ಟೆಗಳ ಧೂಳನ್ನು ಝಾಡಿಸಿ ಯೆಹೂದ್ಯರಿಗೆ, “ನೀವು ರಕ್ಷಣೆ ಹೊಂದದಿದ್ದರೆ, ಅದು ನಿಮ್ಮ ಸ್ವಂತ ತಪ್ಪು. ನನ್ನಿಂದ ಸಾಧ್ಯವಾದದ್ದನ್ನೆಲ್ಲ ನಾನು ಮಾಡಿದ್ದೇನೆ. ಇನ್ನು ಮೇಲೆ ನಾನು ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇನೆ!” ಎಂದು ಹೇಳಿದನು.
  • IRVKN

    ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,
Total 28 Verses, Current Verse 6 of Total Verses 28
×

Alert

×

kannada Letters Keypad References