KNV
34. ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು.
ERVKN
34. ಆದರೆ ಅಲೆಕ್ಸಾಂಡರನು ಯೆಹೂದ್ಯನೆಂದು ತಿಳಿದಾಗ ಜನರೆಲ್ಲರು, “ಎಫೆಸದ ಅರ್ತೆಮಿಯು ಮಹಾದೇವಿ! ಎಫೆಸದ ಅರ್ತೆಮಿಯು ಮಹಾದೇವಿ! ಅರ್ತೆಮಿಯು ಮಹಾದೇವಿ…!” ಎಂದು ಒಂದೇಸಮನೆ ಎರಡು ತಾಸುಗಳವರೆಗೆ ಕೂಗಿದರು.
IRVKN
34. ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಎರಡು ಘಂಟೆ ಹೊತ್ತು ಕೂಗಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN