KNV
23. ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ERVKN
23. ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.
IRVKN
23. ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN