ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
6. ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು.

ERVKN
6. ಈ ಶಬ್ದವನ್ನು ಕೇಳಿ ಈ ಜನರ ಒಂದು ದೊಡ್ಡ ಸಮೂಹವೇ ಅಲ್ಲಿಗೆ ಬಂದಿತು. ಅಪೊಸ್ತಲರು ಮಾತಾಡುತ್ತಿರುವುದು ಪ್ರತಿಯೊಬ್ಬರಿಗೂ ಅವರವರ ಸ್ವಂತ ಭಾಷೆಗಳಲ್ಲಿ ಕೇಳಿಸುತ್ತಿರುವುದನ್ನು ಕಂಡು ಅವರಿಗೆ ಆಶ್ಚರ್ಯವಾಯಿತು.

IRVKN
6. ಆ ಸಪ್ಪಳವಾದಾಗ ಆ ಜನರೆಲ್ಲರೂ ಗುಂಪು ಗುಂಪಾಗಿ ಕೂಡಿಬಂದು ಪ್ರತಿಯೊಬ್ಬರೂ ತಮ್ಮತಮ್ಮ ಭಾಷೆಯಲ್ಲೇ ಇವರು ಮಾತನಾಡುವುದನ್ನು ಕೇಳಿ ದಿಗ್ಭ್ರಮೆಗೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 6 of Total Verses 47
  • ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು.
  • ERVKN

    ಈ ಶಬ್ದವನ್ನು ಕೇಳಿ ಈ ಜನರ ಒಂದು ದೊಡ್ಡ ಸಮೂಹವೇ ಅಲ್ಲಿಗೆ ಬಂದಿತು. ಅಪೊಸ್ತಲರು ಮಾತಾಡುತ್ತಿರುವುದು ಪ್ರತಿಯೊಬ್ಬರಿಗೂ ಅವರವರ ಸ್ವಂತ ಭಾಷೆಗಳಲ್ಲಿ ಕೇಳಿಸುತ್ತಿರುವುದನ್ನು ಕಂಡು ಅವರಿಗೆ ಆಶ್ಚರ್ಯವಾಯಿತು.
  • IRVKN

    ಆ ಸಪ್ಪಳವಾದಾಗ ಆ ಜನರೆಲ್ಲರೂ ಗುಂಪು ಗುಂಪಾಗಿ ಕೂಡಿಬಂದು ಪ್ರತಿಯೊಬ್ಬರೂ ತಮ್ಮತಮ್ಮ ಭಾಷೆಯಲ್ಲೇ ಇವರು ಮಾತನಾಡುವುದನ್ನು ಕೇಳಿ ದಿಗ್ಭ್ರಮೆಗೊಂಡರು.
Total 47 Verses, Current Verse 6 of Total Verses 47
×

Alert

×

kannada Letters Keypad References