KNV
19. ಆಗ ಮುಖ್ಯ ನಾಯಕನು ಅವನ ಕೈಹಿಡಿದು ಒಂದು ಕಡೆಗೆ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ--ನೀನು ನನಗೆ ಹೇಳಬೇಕಾದದ್ದು ಏನು ಎಂದು ಅವನನ್ನು ಕೇಳಿದನು.
ERVKN
19. ಸೇನಾಧಿಪತಿಯು ಆ ಯೌವನಸ್ಥನನ್ನು ಕೈಹಿಡಿದು ಏಕಾಂತವಾದ ಸ್ಥಳಕ್ಕೆ ಕರೆದುಕೊಂಡು ಹೋಗಿ, “ನೀನು ಏನು ತಿಳಿಸಬೇಕೆಂದಿರುವೆ?” ಎಂದು ಕೇಳಿದನು.
IRVKN
19. ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ; “ನೀನು ನನಗೆ ಹೇಳಬೇಕಾದದ್ದು ಏನು?” ಎಂದು ಕೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN