KNV
19. ಆದರೆ ನನಗೆ ವಿರೋಧ ವಾಗಿ ಅವರಿಗೆ ಏನಾದರೂ ಇದ್ದಿದ್ದರೆ ಅವರು ನಿನ್ನ ಮುಂದೆ ಆಕ್ಷೇಪಿಸುವದಕ್ಕೆ ಇಲ್ಲಿ ಇರಬೇಕಾಗಿತ್ತು.
ERVKN
19. ಆದರೆ ಏಷ್ಯಾದ ಕೆಲವು ಮಂದಿ ಯೆಹೂದ್ಯರು ಅಲ್ಲಿದ್ದರು. ಅವರು ಈಗ ನಿನ್ನೆದುರಿನಲ್ಲಿ ಇರಬೇಕಿತ್ತು. ನಾನು ನಿಜವಾಗಿ ಏನಾದರೂ ತಪ್ಪು ಮಾಡಿದ್ದರೆ ಏಷ್ಯಾದ ಆ ಯೆಹೂದ್ಯರೇ ನನ್ನ ಮೇಲೆ ದೋಷಾರೋಪಣೆ ಮಾಡಬೇಕಿತ್ತು.
IRVKN
19. ನನ್ನ ವಿರುದ್ಧ ಅವರಿಗೆ ಏನಾದರೂ ಇದ್ದರೆ, ತಾವೇ ನಿನ್ನ ಮುಂದೆ ತಪ್ಪುಹೊರಿಸುವುದಕ್ಕೆ ಇಲ್ಲಿಗೆ ಬರಬೇಕಾಗಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN