KNV
17. ಆದಕಾರಣ ಅವರು ಇಲ್ಲಿಗೆ ಬಂದಾಗ ಯಾವದಕ್ಕೂ ತಡಮಾಡದೆ ಮರುದಿನ ನಾನು ನ್ಯಾಯಾಸನದ ಮೇಲೆ ಕೂತು ಕೊಂಡು ಆ ಮನುಷ್ಯನನ್ನು ತರಬೇಕೆಂದು ಅಪ್ಪಣೆ ಕೊಟ್ಟೆನು.
ERVKN
17. “ಆದ್ದರಿಂದ ಅವರು ಇಲ್ಲಿಗೆ ಬಂದಾಗ, ನಾನು ತಡಮಾಡದೆ ಮರುದಿನವೇ ನ್ಯಾಯಾಸ್ಥಾನದಲ್ಲಿ ಕುಳಿತು ಆ ಮನುಷ್ಯನನ್ನು (ಪೌಲನನ್ನು) ಒಳಗೆ ಕರೆದುಕೊಂಡು ಬರಬೇಕೆಂದು ಆಜ್ಞಾಪಿಸಿದೆನು.
IRVKN
17. ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕುಳಿತುಕೊಂಡು ಆ ಮನುಷ್ಯನನ್ನು ಕರತರಬೇಕೆಂದು ಅಪ್ಪಣೆಕೊಟ್ಟೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN