KNV
21. ಆದರೆ ಔಗುಸ್ತನ ವಿಚಾರಣೆಗಾಗಿ ತನ್ನನ್ನು ಕಾಯಬೇಕೆಂದು ಪೌಲನು ಬೇಡಿಕೊಂಡ ಪ್ರಕಾರ ಕೈಸರನ ಬಳಿಗೆ ಅವನನ್ನು ನಾನು ಕಳುಹಿಸುವ ವರೆಗೆ ಕಾಯಬೇಕೆಂದು ನಾನು ಅಪ್ಪಣೆಕೊಟ್ಟೆನು.
ERVKN
21. ಅದಕ್ಕೆ ಅವನು, ‘ಚಕ್ರವರ್ತಿಯೇ (ಸೀಸರನೇ) ನನ್ನ ವಾದವನ್ನು ತೀರ್ಮಾನಿಸಲಿ. ಅಲ್ಲಿಯವರೆಗೆ ನನ್ನನ್ನು ಸಂರಕ್ಷಿಸಬೇಕು’ ಎಂದು ಕೇಳಿಕೊಂಡನು. ಆದ್ದರಿಂದ ರೋಮಿನಲ್ಲಿರುವ ಚಕ್ರವರ್ತಿಯ ಬಳಿಗೆ ಕಳುಹಿಸುವ ತನಕ ಅವನನ್ನು ಕಾವಲಿನಲ್ಲಿರಿಸಬೇಕೆಂದು ಆಜ್ಞಾಪಿಸಿದೆನು.”
IRVKN
21. ಅದಕ್ಕೆ ಪೌಲನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುವ ತನಕ, ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಕೈಸರನ ಬಳಿಗೆ ಕಳುಹಿಸುವ ತನಕ, ಅವನನ್ನು ಕಾಯುವುದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN