KNV
9. ಆದರೆ ಯೆಹೂದ್ಯರನ್ನು ಸಂತೋಷ ಪಡಿಸುವದಕ್ಕಾಗಿ ಫೆಸ್ತನು ಪೌಲನಿಗೆ--ನೀನು ಯೆರೂಸಲೇಮಿಗೆ ಬಂದು ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟ ವಿದೆಯೋ ಎಂದು ಕೇಳಿದನು.
ERVKN
9. ಆದರೆ ಫೆಸ್ತನು ಯೆಹೂದ್ಯರ ಮೆಚ್ಚಿಕೆ ಗಳಿಸಿಕೊಳ್ಳಬೇಕೆಂದಿದ್ದನು. ಆದ್ದರಿಂದ ಅವನು ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಯಸುವೆಯಾ? ಈ ದೋಷಾರೋಪಣೆಗಳ ಕುರಿತು ನಾನು ಅಲ್ಲಿಯೇ ನಿನಗೆ ತೀರ್ಪು ಮಾಡಬೇಕೆಂದು ಅಪೇಕ್ಷಿಸುವಿಯಾ?” ಎಂದು ಕೇಳಿದನು.
IRVKN
9. ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN