KNV
11. ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
ERVKN
11. ಪ್ರತಿಯೊಂದು ಸಭಾಮಂದಿರದಲ್ಲಿಯೂ ನಾನು ಅವರನ್ನು ದಂಡಿಸಿದೆನು. ಯೇಸುವಿನ ವಿರುದ್ಧ ದೂಷಣೆಯ ಮಾತುಗಳನ್ನು ಅವರ ಬಾಯಿಂದ ಹೊರಡಿಸಲು ನಾನು ಪ್ರಯತ್ನಿಸಿದೆನು. ಆ ವಿಶ್ವಾಸಿಗಳ ಮೇಲೆ ಬಹುಕೋಪವುಳ್ಳವನಾಗಿದ್ದು ಅವರನ್ನು ಹುಡುಕಿಹುಡುಕಿ ಹಿಂಸಿಸುವುದಕ್ಕಾಗಿ ವಿದೇಶದ ಪಟ್ಟಣಗಳಿಗೂ ಹೋದೆನು.
IRVKN
11. ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN