KNV
25. ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.
ERVKN
25. ಆದ್ದರಿಂದ ಜನರೇ, ಸಂತೋಷದಿಂದಿರಿ! ನಾನು ದೇವರಲ್ಲಿ ಭರವಸೆಯಿಟ್ಟಿದ್ದೇನೆ. ಆತನ ದೂತನು ಹೇಳಿದಂತೆ ಪ್ರತಿಯೊಂದೂ ನೆರವೇರುವುದು.
IRVKN
25. ಆದುದರಿಂದ, ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN