KNV
42. ಸೆರೆಯವರಲ್ಲಿ ಯಾರಾದರೂ ಈಜಿ ತಪ್ಪಿಸಿಕೊಂಡಾರೆಂದು ಅವರನ್ನು ಕೊಲ್ಲಬೇಕೆಂಬದಾಗಿ ಸೈನಿಕರು ಆಲೋಚಿಸಿದರು.
ERVKN
42. ಕೈದಿಗಳಲ್ಲಿ ಯಾರೂ ಈಜಿಕೊಂಡು ಹೋಗಿ ತಪ್ಪಿಸಿಕೊಳ್ಳಬಾರದೆಂದು ಸೈನಿಕರು ಕೈದಿಗಳನ್ನು ಕೊಲ್ಲಲು ನಿರ್ಧರಿಸಿದರು.
IRVKN
42. ಸೆರೆಯವರಲ್ಲಿ ಕೆಲವರು ಈಜಿ ತಪ್ಪಿಸಿಕೊಂಡಾರೆಂದು ಸಿಪಾಯಿಗಳು ಅವರನ್ನು ಕೊಲ್ಲಬೇಕೆಂಬುದಾಗಿ ಯೋಚಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN