ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
20. ಆದಾ ಯಾಬಾಲನನ್ನು ಹೆತ್ತಳು; ಇವನು ಗುಡಾರಗಳಲ್ಲಿ ವಾಸಿಸುವವನಾಗಿ ದನಕರು ಗಳಿದ್ದವರಿಗೆ ತಂದೆಯಾದನು.

ERVKN
20. ಆದಳಿಗೆ ಯಾಬಾಲ ಎಂಬ ಮಗನು ಹುಟ್ಟಿದನು. ಗುಡಾರಗಳಲ್ಲಿದ್ದುಕೊಂಡು ಪಶುಗಳನ್ನು ಸಾಕಿಕೊಂಡು ಜೀವನ ಮಾಡುತ್ತಿದ್ದ ಜನರಿಗೆ ಯಾಬಾಲನೇ ಮೂಲಪಿತೃ.

IRVKN
20. ಆದಾಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುತ್ತಾ ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲ ಪುರುಷನು ಇವನೇ.





Total Verses, Current Verse 20 of Total Verses 0
  • ಆದಾ ಯಾಬಾಲನನ್ನು ಹೆತ್ತಳು; ಇವನು ಗುಡಾರಗಳಲ್ಲಿ ವಾಸಿಸುವವನಾಗಿ ದನಕರು ಗಳಿದ್ದವರಿಗೆ ತಂದೆಯಾದನು.
  • ERVKN

    ಆದಳಿಗೆ ಯಾಬಾಲ ಎಂಬ ಮಗನು ಹುಟ್ಟಿದನು. ಗುಡಾರಗಳಲ್ಲಿದ್ದುಕೊಂಡು ಪಶುಗಳನ್ನು ಸಾಕಿಕೊಂಡು ಜೀವನ ಮಾಡುತ್ತಿದ್ದ ಜನರಿಗೆ ಯಾಬಾಲನೇ ಮೂಲಪಿತೃ.
  • IRVKN

    ಆದಾಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುತ್ತಾ ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲ ಪುರುಷನು ಇವನೇ.
Total Verses, Current Verse 20 of Total Verses 0
×

Alert

×

kannada Letters Keypad References