ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
24. ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;

ERVKN
24. ಇದನ್ನು ಕೇಳಿದಾಗ ವಿಶ್ವಾಸಿಗಳು ಏಕಮನಸ್ಸಿನಿಂದ ದೇವರಲ್ಲಿ ಪ್ರಾರ್ಥಿಸಿದರು: ಅವರೆಲ್ಲರಲ್ಲಿ ಒಂದೇ ಮನಸ್ಸಿತ್ತು. “ಒಡೆಯನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಲೋಕದಲ್ಲಿರುವ ಪ್ರತಿಯೊಂದನ್ನೂ ನಿರ್ಮಿಸಿದಾತನು ನೀನೇ.

IRVKN
24. ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 24 of Total Verses 37
  • ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;
  • ERVKN

    ಇದನ್ನು ಕೇಳಿದಾಗ ವಿಶ್ವಾಸಿಗಳು ಏಕಮನಸ್ಸಿನಿಂದ ದೇವರಲ್ಲಿ ಪ್ರಾರ್ಥಿಸಿದರು: ಅವರೆಲ್ಲರಲ್ಲಿ ಒಂದೇ ಮನಸ್ಸಿತ್ತು. “ಒಡೆಯನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಲೋಕದಲ್ಲಿರುವ ಪ್ರತಿಯೊಂದನ್ನೂ ನಿರ್ಮಿಸಿದಾತನು ನೀನೇ.
  • IRVKN

    ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,
Total 37 Verses, Current Verse 24 of Total Verses 37
×

Alert

×

kannada Letters Keypad References