KNV
45. ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.
ERVKN
45. ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು.
IRVKN
45. ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN