ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
13. ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.

ERVKN
13. ಸಿಮೋನನು ಸಹ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡನು. ಸಿಮೋನನು ಫಿಲಿಪ್ಪನ ಸಮೀಪದಲ್ಲೇ ಇದ್ದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಸಿಮೋನನು ನೋಡಿ ವಿಸ್ಮಿತನಾದನು.

IRVKN
13. ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 13 of Total Verses 40
  • ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.
  • ERVKN

    ಸಿಮೋನನು ಸಹ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡನು. ಸಿಮೋನನು ಫಿಲಿಪ್ಪನ ಸಮೀಪದಲ್ಲೇ ಇದ್ದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಸಿಮೋನನು ನೋಡಿ ವಿಸ್ಮಿತನಾದನು.
  • IRVKN

    ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.
Total 40 Verses, Current Verse 13 of Total Verses 40
×

Alert

×

kannada Letters Keypad References