KNV
36. ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
ERVKN
36. ಜೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಯೇಸುವಿನ ಶಿಷ್ಯಳಿದ್ದಳು. ಗ್ರೀಕ್ ಭಾಷೆಯಲ್ಲಿ ಆಕೆಯ ಹೆಸರು ದೊರ್ಕಾ ಅಂದರೆ “ಜಿಂಕೆ.” ಆಕೆಯು ಜನರಿಗೆ ಯಾವಾಗಲೂ ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದಳು. ಆಕೆಯು ಕೊರತೆಯಲ್ಲಿದ್ದ ಜನರಿಗೆ ಯಾವಾಗಲೂ ಹಣಕೊಡುತ್ತಿದ್ದಳು.
IRVKN
36. ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN