KNV
26. ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.
ERVKN
26. ಅಲ್ಲಿ ನಿಮಗೆ ಬೇಕಾದ ದನಕುರಿಗಳನ್ನು ಮತ್ತು ನಿಮಗೆ ಬೇಕಾಗುವ ಆಹಾರವಸ್ತುಗಳನ್ನು ಮತ್ತು ಪಾನೀಯಗಳನ್ನು ಆ ಹಣದಿಂದ ಖರೀದಿಮಾಡಿ ನೀವೂ ನಿಮ್ಮ ಕುಟುಂಬದವರೂ ನಿಮ್ಮ ದೇವರಾದ ಯೆಹೋವನ ಆ ಸ್ಥಳದಲ್ಲಿ ತಿಂದು ಸಂತೋಷಪಡಿ.
IRVKN
26. ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಆ ಹಣದಿಂದ ಕೊಂಡುಕೊಂಡು, ನೀವೂ ಮತ್ತು ನಿಮ್ಮ ಮನೆಯವರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN