KNV
2. ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ಕೊಡುವ ನಿನ್ನ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು.
ERVKN
2. (2-3) ನಿಮ್ಮ ದೇಶವನ್ನು ನೀವು ಮೂರು ವಿಭಾಗ ಮಾಡಬೇಕು. ಪ್ರತಿಯೊಂದು ವಿಭಾಗದಲ್ಲಿ ನೀವು ಒಂದು ನಗರವನ್ನು ಆರಿಸಬೇಕು. ಅದು ಎಲ್ಲಾ ಜನರಿಗೆ ಹೋಗಲು ಅನುಕೂಲವಾಗಿರಬೇಕು. ಅದಕ್ಕಾಗಿ ನೀವು ರಸ್ತೆಗಳನ್ನು ಮಾಡಬೇಕು. ಆಗ ಯಾವನಾದರೂ ಅಪ್ಪಿತಪ್ಪಿ ಇನ್ನೊಬ್ಬನನ್ನು ಕೊಂದರೆ ಅವನು ರಕ್ಷಣೆಗಾಗಿ ಆ ನಗರಗಳಿಗೆ ಓಡಿಹೋಗಬಹುದು.
IRVKN
2. ಮನೆಗಳಲ್ಲಿಯೂ ವಾಸವಾಗಿರುವಾಗ, ಆ ನಿಮ್ಮ ದೇಶದ ಮಧ್ಯದಲ್ಲಿ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN