KNV
19. ಅವನು ಇಸ್ರಾಯೇಲಿನಲ್ಲಿ ಒಬ್ಬ ಕನ್ಯಾ ಸ್ತ್ರೀಯ ಹೆಸರನ್ನು ಕೆಡಿಸಿದ್ದರಿಂದ ಅವನು ಬೆಳ್ಳಿಯ ನೂರು ಹಣಗಳನ್ನು ದಂಡ ತೆಗೆದುಕೊಂಡು ಆ ಹುಡುಗಿಯ ತಂದೆಗೆ ಕೊಡಬೇಕು; ಇದಲ್ಲದೆ ಅವಳು ಅವನಿಗೆ ಹೆಂಡತಿ ಯಾಗಬೇಕು; ಅವನು ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಬಾರದು.
ERVKN
19. ಹಿರಿಯರು ಅವನಿಂದ ನಲವತ್ತು ತೊಲೆ ಬೆಳ್ಳಿಯನ್ನು ಹುಡುಗಿಯ ತಂದೆಗೆ ಕೊಡಿಸಬೇಕು. ಯಾಕೆಂದರೆ ಒಬ್ಬ ಇಸ್ರೇಲಿನ ಹುಡುಗಿಗೆ ಅವನು ಅವಮಾನಪಡಿಸಿದ ಕಾರಣ ಆ ಹುಡುಗಿಯು ಅವನ ಹೆಂಡತಿಯಾಗಿಯೇ ಬಾಳಬೇಕು. ಅವನು ಆಕೆಯನ್ನು ಎಂದಿಗೂ ವಿವಾಹವಿಚ್ಛೇದನೆ ಮಾಡಬಾರದು.
IRVKN
19. ಇಸ್ರಾಯೇಲಳಾದ ಹೆಣ್ಣಿನ ವಿಷಯದಲ್ಲಿ ಆ ಪುರುಷನು ನಿರಾಧಾರವಾದ ತಪ್ಪು ಹೊರಿಸಿದ್ದರಿಂದ, ಅವನಿಗೆ ನೂರು ಶೆಕೆಲ್ ಬೆಳ್ಳಿ ದಂಡವನ್ನು ವಿಧಿಸಿ, ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು. ಮತ್ತು ಅವನು ಆ ಸ್ತ್ರೀಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN