KNV
27. ಪಿಸ್ಗಾದ ತುದಿಗೆ ಏರಿ ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಕಣ್ಣುಗಳನ್ನೆತ್ತಿ ಅದನ್ನು ಕಣ್ಣಾರೆ ನೋಡು; ಆದರೆ ಈ ಯೊರ್ದನನ್ನು ನೀನು ದಾಟಿಹೋಗುವದಿಲ್ಲ.
ERVKN
27. ನೀನು ಪಿಸ್ಗಾ ಬೆಟ್ಟವನ್ನು ಹತ್ತಿ ಉತ್ತರ, ಪಶ್ಚಿಮ, ಪೂರ್ವ, ದಕ್ಷಿಣ ದಿಕ್ಕುಗಳ ಕಡೆಗೆ ನೋಡು ಮತ್ತು ಆನಂದಿಸು. ಆದರೆ ನೀನು ಜೋರ್ಡನ್ ನದಿ ದಾಟಿ ಆ ಪ್ರದೇಶಗಳನ್ನು ಪ್ರವೇಶಿಸುವುದಿಲ್ಲ.
IRVKN
27. ಆದರೆ ಪಿಸ್ಗಾ ಬೆಟ್ಟವನ್ನು ಹತ್ತಿ ತುದಿಯಲ್ಲಿ ನಿಂತು, ನಾಲ್ಕು ದಿಕ್ಕುಗಳಲ್ಲಿ ಸುತ್ತಲೂ ಇರುವ ದೇಶವನ್ನು ಕಣ್ಣು ತುಂಬಾ ನೋಡಬಹುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN