KNV
13. ನಾವು ಅದನ್ನು ಮಾಡುವಂತೆ ಯಾರು ನಮಗೋಸ್ಕರ ಸಮುದ್ರವನ್ನು ದಾಟಿ ತಕ್ಕೊಂಡು ತಿಳಿಸುವರು? ಯಾರು ಹೋಗುವರು ಎಂಬುವ ಹಾಗೆ ಅದು ಸಮುದ್ರದ ಆಚೆಯಲ್ಲಿ ಇರುವಂಥದ್ದಲ್ಲ.
ERVKN
13. ಇದು ಸಮುದ್ರದ ಆಚೆ ಇರುವ ಮಾತಲ್ಲ, ‘ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವವರು ಯಾರಿರುವರು? ನಾವದನ್ನು ಕೇಳಿ ಅದರಂತೆ ನಡೆಯಬಹುದಾಗಿತ್ತು’ ಎಂದು ಹೇಳುವ ಅವಶ್ಯಕತೆ ಇಲ್ಲ.
IRVKN
13. ಮತ್ತು “ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN