ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
19. ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.

ERVKN
19. “ಈ ದಿನ ಎರಡು ಮಾರ್ಗಗಳಲ್ಲಿ ಯಾವುದನ್ನು ಬೇಕಾದರೂ ಆರಿಸಿಕೊಳ್ಳಲು ನಾನು ನಿಮಗೆ ಅವಕಾಶ ಕೊಟ್ಟಿದ್ದೇನೆ. ಪರಲೋಕವೂ ಭೂಮಿಯೂ ಅದಕ್ಕೆ ಸಾಕ್ಷಿ. ನೀವು ಜೀವವನ್ನಾಗಲಿ ಮರಣವನ್ನಾಗಲಿ ಆರಿಸಿಕೊಳ್ಳಬಹುದು. ಜೀವವನ್ನಾರಿಸಿಕೊಂಡರೆ, ಆಶೀರ್ವಾದವು ಸಿಗುವುದು. ಮರಣವು ನಿಮಗೆ ಶಾಪವನ್ನು ತರುವುದು. ಆದ್ದರಿಂದ ಜೀವವನ್ನು ಆರಿಸಿಕೊಳ್ಳಿರಿ, ನೀವೂ ನಿಮ್ಮ ಮಕ್ಕಳೂ ಬಾಳುವಿರಿ.

IRVKN
19. ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 19 of Total Verses 20
1 2 3 4 5 6 7 8 9 10
11 12 13 14 15 16 17 18 19 20
  • ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
  • ERVKN

    “ಈ ದಿನ ಎರಡು ಮಾರ್ಗಗಳಲ್ಲಿ ಯಾವುದನ್ನು ಬೇಕಾದರೂ ಆರಿಸಿಕೊಳ್ಳಲು ನಾನು ನಿಮಗೆ ಅವಕಾಶ ಕೊಟ್ಟಿದ್ದೇನೆ. ಪರಲೋಕವೂ ಭೂಮಿಯೂ ಅದಕ್ಕೆ ಸಾಕ್ಷಿ. ನೀವು ಜೀವವನ್ನಾಗಲಿ ಮರಣವನ್ನಾಗಲಿ ಆರಿಸಿಕೊಳ್ಳಬಹುದು. ಜೀವವನ್ನಾರಿಸಿಕೊಂಡರೆ, ಆಶೀರ್ವಾದವು ಸಿಗುವುದು. ಮರಣವು ನಿಮಗೆ ಶಾಪವನ್ನು ತರುವುದು. ಆದ್ದರಿಂದ ಜೀವವನ್ನು ಆರಿಸಿಕೊಳ್ಳಿರಿ, ನೀವೂ ನಿಮ್ಮ ಮಕ್ಕಳೂ ಬಾಳುವಿರಿ.
  • IRVKN

    ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.
Total 20 Verses, Current Verse 19 of Total Verses 20
1 2 3 4 5 6 7 8 9 10
11 12 13 14 15 16 17 18 19 20
×

Alert

×

kannada Letters Keypad References