ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
3. ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?

ERVKN
3. “ಬಾಳ್‌ಪೆಗೋರಿನಲ್ಲಿ ನಡೆದ ಸಂಗತಿಯನ್ನು ನೀವು ನೋಡಿದ್ದೀರಿ. ಅಲ್ಲಿ ಬಾಳನನ್ನು ಪೂಜಿಸಿದವರನ್ನೆಲ್ಲಾ ಯೆಹೋವನು ನಾಶಮಾಡಿದನು.

IRVKN
3. ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ಗಮನಿಸಿದ್ದೀರಿ. ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 49 Verses, Current Verse 3 of Total Verses 49
  • ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?
  • ERVKN

    “ಬಾಳ್‌ಪೆಗೋರಿನಲ್ಲಿ ನಡೆದ ಸಂಗತಿಯನ್ನು ನೀವು ನೋಡಿದ್ದೀರಿ. ಅಲ್ಲಿ ಬಾಳನನ್ನು ಪೂಜಿಸಿದವರನ್ನೆಲ್ಲಾ ಯೆಹೋವನು ನಾಶಮಾಡಿದನು.
  • IRVKN

    ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ಗಮನಿಸಿದ್ದೀರಿ. ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದ್ದಾನೆ.
Total 49 Verses, Current Verse 3 of Total Verses 49
×

Alert

×

kannada Letters Keypad References