ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
2. ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.

ERVKN
2. “ಪರ್ಶಿಯಾದ ರಾಜನಾದ ಸೈರಸನ ಪ್ರಕಟನೆ: ಪರಲೋಕದ ದೇವರಾದ ಯೆಹೋವನು ಭೂಲೋಕದಲ್ಲಿರುವ ಎಲ್ಲಾ ದೇಶಗಳನ್ನು ನನ್ನ ವಶಕ್ಕೆ ಕೊಟ್ಟಿದ್ದಾನೆ. ಯೆಹೂದ ದೇಶದ ಜೆರುಸಲೇಮ್‌ನಲ್ಲಿ ತನಗೊಂದು ಆಲಯವನ್ನು ಕಟ್ಟಲು ಆತನು ನನ್ನನ್ನು ಆರಿಸಿಕೊಂಡಿದ್ದಾನೆ.

IRVKN
2. ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 11 Verses, Current Verse 2 of Total Verses 11
1 2 3 4 5 6 7 8 9 10 11
  • ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.
  • ERVKN

    “ಪರ್ಶಿಯಾದ ರಾಜನಾದ ಸೈರಸನ ಪ್ರಕಟನೆ: ಪರಲೋಕದ ದೇವರಾದ ಯೆಹೋವನು ಭೂಲೋಕದಲ್ಲಿರುವ ಎಲ್ಲಾ ದೇಶಗಳನ್ನು ನನ್ನ ವಶಕ್ಕೆ ಕೊಟ್ಟಿದ್ದಾನೆ. ಯೆಹೂದ ದೇಶದ ಜೆರುಸಲೇಮ್‌ನಲ್ಲಿ ತನಗೊಂದು ಆಲಯವನ್ನು ಕಟ್ಟಲು ಆತನು ನನ್ನನ್ನು ಆರಿಸಿಕೊಂಡಿದ್ದಾನೆ.
  • IRVKN

    ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.
Total 11 Verses, Current Verse 2 of Total Verses 11
1 2 3 4 5 6 7 8 9 10 11
×

Alert

×

kannada Letters Keypad References