KNV
9. ಆಗ ಯೆಹೂದ ಮತ್ತು ಬೆನ್ಯಾವಿಾನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿ ದರು. ಅದು ಒಂಭತ್ತನೇ ತಿಂಗಳ ಇಪ್ಪತ್ತನೇ ದಿವಸ ವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೊಸ್ಕರವೂ ಮಳೆಗೋಸ್ಕರವೂ ನಡುಗಿ ಕೂತುಕೊಂಡಿದ್ದರು.
ERVKN
9. ಮೂರು ದಿನಗಳೊಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಿಂದ ಎಲ್ಲಾ ಗಂಡಸರು ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಜೆರುಸಲೇಮಿನ ದೇವಾಲಯದ ಅಂಗಳಕ್ಕೆ ಬಂದು ಸೇರಿದರು. ನಡೆಯಲಿಕ್ಕಿರುವ ಕೂಟದ ಉದ್ದೇಶದಿಂದಲೂ ಆ ದಿವಸ ಬಂದಿದ್ದ ಮಳೆಯ ದೆಸೆಯಿಂದಲೂ ನೆರೆದಿದ್ದ ಜನರು ನಡುಗುತ್ತಿದ್ದರು.
IRVKN
9. ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತವಾಗಿಯೂ, ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಅಂಗಳದಲ್ಲಿ ಕುಳಿತುಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN