ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
70. ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.

ERVKN
70. ಅವರಲ್ಲಿದ್ದ ಯಾಜಕರು, ಲೇವಿಯರು ಮತ್ತು ಇನ್ನಿತರರು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆಲೆಸಿದರು. ಇವರೊಳಗೆ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಉಳಿದ ಇಸ್ರೇಲ್ ಜನರು ತಮ್ಮತಮ್ಮ ಊರುಗಳಲ್ಲಿ ವಾಸಿಸಿದರು.

IRVKN
70. ದೇವಸ್ಥಾನದ ಸೇವೆಗಾಗಿ ಇದ್ದ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು ಮತ್ತು ಸಾಧಾರಣಜನರಲ್ಲಿ ಕೆಲವರು ಅವರವರಿಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು; ಬೇರೆ ಎಲ್ಲಾ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 70 Verses, Current Verse 70 of Total Verses 70
  • ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
  • ERVKN

    ಅವರಲ್ಲಿದ್ದ ಯಾಜಕರು, ಲೇವಿಯರು ಮತ್ತು ಇನ್ನಿತರರು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆಲೆಸಿದರು. ಇವರೊಳಗೆ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಉಳಿದ ಇಸ್ರೇಲ್ ಜನರು ತಮ್ಮತಮ್ಮ ಊರುಗಳಲ್ಲಿ ವಾಸಿಸಿದರು.
  • IRVKN

    ದೇವಸ್ಥಾನದ ಸೇವೆಗಾಗಿ ಇದ್ದ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು ಮತ್ತು ಸಾಧಾರಣಜನರಲ್ಲಿ ಕೆಲವರು ಅವರವರಿಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು; ಬೇರೆ ಎಲ್ಲಾ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸಿದರು.
Total 70 Verses, Current Verse 70 of Total Verses 70
×

Alert

×

kannada Letters Keypad References