ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
4. ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು;

ERVKN
4. ಇದನ್ನು ನೋಡಿ ದೇವರ ಕಟ್ಟಳೆಗಳನ್ನು ಗೌರವಿಸುವ ಪ್ರತಿಯೊಬ್ಬನು ಭಯಪಟ್ಟನು; ನಡುಗಿದನು. ಯಾಕೆಂದರೆ ಸೆರೆವಾಸದಿಂದ ಹಿಂದಿರುಗಿ ಬಂದ ಇಸ್ರೇಲರು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾನೂ ನನ್ನೊಂದಿಗಿದ್ದ ಜನರೂ ಸಾಯಂಕಾಲದ ಯಜ್ಞವನ್ನರ್ಪಿಸುವ ಸಮಯದ ತನಕ ಹಾಗೆಯೇ ಕುಳಿತಿದ್ದೆವು.

IRVKN
4. ಇಸ್ರಾಯೇಲ್ ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 4 of Total Verses 15
1 2 3 4 5 6 7 8 9 10 11 12 13 14 15
  • ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು;
  • ERVKN

    ಇದನ್ನು ನೋಡಿ ದೇವರ ಕಟ್ಟಳೆಗಳನ್ನು ಗೌರವಿಸುವ ಪ್ರತಿಯೊಬ್ಬನು ಭಯಪಟ್ಟನು; ನಡುಗಿದನು. ಯಾಕೆಂದರೆ ಸೆರೆವಾಸದಿಂದ ಹಿಂದಿರುಗಿ ಬಂದ ಇಸ್ರೇಲರು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾನೂ ನನ್ನೊಂದಿಗಿದ್ದ ಜನರೂ ಸಾಯಂಕಾಲದ ಯಜ್ಞವನ್ನರ್ಪಿಸುವ ಸಮಯದ ತನಕ ಹಾಗೆಯೇ ಕುಳಿತಿದ್ದೆವು.
  • IRVKN

    ಇಸ್ರಾಯೇಲ್ ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು.
Total 15 Verses, Current Verse 4 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References