KNV
24. ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು.
ERVKN
24. ಬಳಿಕ ದೇವರು, “ಭೂಮಿಯು ಅನೇಕ ಬಗೆಯ ಪ್ರಾಣಿಗಳನ್ನು ಅವುಗಳ ಜಾತಿಗನುಸಾರವಾಗಿ ಹುಟ್ಟಿಸಲಿ. ಪ್ರತಿಯೊಂದು ಬಗೆಯ ದೊಡ್ಡ ಪ್ರಾಣಿಗಳು ಮತ್ತು ಹರಿದಾಡುವ ಚಿಕ್ಕ ಪ್ರಾಣಿಗಳು ಹುಟ್ಟಿಕೊಂಡು ಅಭಿವೃದ್ಧಿಯಾಗಲಿ” ಅಂದನು. ಹಾಗೆಯೇ ಆಯಿತು.
IRVKN
24. ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN