ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
12. ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.

ERVKN
12. ಆದರೆ ದೇವರು ಅಬ್ರಹಾಮನಿಗೆ, “ಆ ಹುಡುಗನ ಕುರಿತಾಗಲಿ ಸೇವಕಿಯ ಕುರಿತಾಗಲಿ ಚಿಂತೆಮಾಡಬೇಡ. ಸಾರಳ ಇಷ್ಟದಂತೆ ಮಾಡು. ಇಸಾಕನೊಬ್ಬನೇ ಬಾಧ್ಯಸ್ತನಾಗಬೇಕು.

IRVKN
12. ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 12 of Total Verses 34
  • ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
  • ERVKN

    ಆದರೆ ದೇವರು ಅಬ್ರಹಾಮನಿಗೆ, “ಆ ಹುಡುಗನ ಕುರಿತಾಗಲಿ ಸೇವಕಿಯ ಕುರಿತಾಗಲಿ ಚಿಂತೆಮಾಡಬೇಡ. ಸಾರಳ ಇಷ್ಟದಂತೆ ಮಾಡು. ಇಸಾಕನೊಬ್ಬನೇ ಬಾಧ್ಯಸ್ತನಾಗಬೇಕು.
  • IRVKN

    ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;
Total 34 Verses, Current Verse 12 of Total Verses 34
×

Alert

×

kannada Letters Keypad References