KNV
12. ಆಗ ಅವನು --ಹುಡಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ. ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ. ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು.
ERVKN
12. ಯೆಹೋವನ ದೂತನು, “ನಿನ್ನ ಮಗನನ್ನು ವಧಿಸಬೇಡ. ಅವನಿಗೆ ನೋವು ಮಾಡಬೇಡ. ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೂ ಹಿಂಜರಿಯಲಿಲ್ಲ; ಆದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ತೋರಿಬಂದಿದೆ” ಎಂದು ಹೇಳಿದನು.
IRVKN
12. ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN