ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
18. ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು.

ERVKN
18. ಯಾಕೋಬನು ರಾಹೇಲಳನ್ನು ಪ್ರೀತಿಸಿದನು. ಯಾಕೋಬನು ಲಾಬಾನನಿಗೆ, “ನಿನ್ನ ಚಿಕ್ಕಮಗಳಾದ ರಾಹೇಲಳನ್ನು ನನಗೆ ಮದುವೆ ಮಾಡಿಕೊಡುವುದಾದರೆ ನಾನು ನಿನಗೆ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಿದನು.

IRVKN
18. ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಿನ್ನ ಕಿರಿಯ ಮಗಳಾದ ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಲು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 18 of Total Verses 35
  • ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು.
  • ERVKN

    ಯಾಕೋಬನು ರಾಹೇಲಳನ್ನು ಪ್ರೀತಿಸಿದನು. ಯಾಕೋಬನು ಲಾಬಾನನಿಗೆ, “ನಿನ್ನ ಚಿಕ್ಕಮಗಳಾದ ರಾಹೇಲಳನ್ನು ನನಗೆ ಮದುವೆ ಮಾಡಿಕೊಡುವುದಾದರೆ ನಾನು ನಿನಗೆ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಿದನು.
  • IRVKN

    ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಿನ್ನ ಕಿರಿಯ ಮಗಳಾದ ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಲು,
Total 35 Verses, Current Verse 18 of Total Verses 35
×

Alert

×

kannada Letters Keypad References