KNV
30. ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
ERVKN
30. ಆದ್ದರಿಂದ ಯಾಕೋಬನು, “ಈ ಸ್ಥಳದಲ್ಲಿ ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ ನನ್ನ ಜೀವ ಉಳಿಯಿತು” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
IRVKN
30. ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN