KNV
17. ಆಕೆಯು ಹೆರಿಗೆ ಬೇನೆಯಿಂದ ಬಹು ಕಷ್ಟಪಡು ತ್ತಿರುವಾಗ ಸೂಲಗಿತ್ತಿಯು ಅವಳಿಗೆ--ಭಯಪಡ ಬೇಡ, ಗಂಡು ಮಗನನ್ನು ನೀನು ಪಡೆಯುವಿ ಅಂದಳು.
ERVKN
17. ಆದರೆ ರಾಹೇಲಳು ಈ ಹೆರಿಗೆಯಲ್ಲಿ ತುಂಬ ಕಷ್ಟಪಡಬೇಕಾಯಿತು. ಆಕೆಗೆ ಬಹಳ ನೋವಿತ್ತು. ರಾಹೇಲಳ ದಾದಿಯು ಇದನ್ನು ಕಂಡು, ಆಕೆಗೆ, “ರಾಹೇಲಳೇ, ಭಯಪಡಬೇಡ. ನೀನು ಮತ್ತೊಬ್ಬ ಮಗನಿಗೆ ಜನನ ಕೊಡುತ್ತಿರುವೆ” ಎಂದು ಹೇಳಿದಳು.
IRVKN
17. ಆಕೆಯು ಹೆರಿಗೆಯ ನೋವಿನಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ, “ಅಂಜಬೇಡ ಇನ್ನೊಂದು ಗಂಡು ಮಗುವು ಹುಟ್ಟುವುದು” ಎಂದು ಹೇಳಿದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN