KNV
13. ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು.
ERVKN
13. ಇಸ್ರೇಲನು ಯೋಸೇಫನಿಗೆ, “ಶೆಕೆಮಿಗೆ ಹೋಗು. ನಿನ್ನ ಅಣ್ಣಂದಿರು ಅಲ್ಲಿ ನನ್ನ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ” ಎಂದು ಹೇಳಿದನು. ಯೋಸೇಫನು, “ಸರಿ, ಹೋಗುವೆನು” ಎಂದು ಉತ್ತರಿಸಿದನು.
IRVKN
13. ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು” ಎಂದು ಹೇಳಿದನು. ಅದಕ್ಕೆ ಅವನು, “ಆಗಲಿ, ಹೋಗುತ್ತೇನೆ” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN