ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
16. ಮಾರ್ಗ ದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು--ನನ್ನನ್ನು ನಿನ್ನ ಬಳಿಗೆ ಬರಗೊಡಿಸು ಅಂದನು. (ಯಾಕಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ). ಅವಳು--ನೀನು ನನ್ನ ಬಳಿಗೆ ಬಂದರೆ ನನಗೆ ಏನು ಕೊಡುವಿ ಅಂದಳು.

ERVKN
16. ಆದ್ದರಿಂದ ಯೆಹೂದನು ಆಕೆಯ ಬಳಿಗೆ ಹೋಗಿ, “ನಾನು ನಿನ್ನನ್ನು ಕೂಡಬಹುದೇ?” ಎಂದು ಕೇಳಿದನು. (ಆಕೆ ತನ್ನ ಸೊಸೆಯಾದ ತಾಮಾರಳೆಂದು ಯೆಹೂದನಿಗೆ ತಿಳಿದಿರಲಿಲ್ಲ.) ಅವಳು “ನೀನು ನನಗೆ ಏನು ಕೊಡುವೆ?” ಎಂದು ಕೇಳಿದಳು.

IRVKN
16. ಮಾರ್ಗದಿಂದ ಓರೆಯಾಗಿ ಆಕೆಯ ಬಳಿಗೆ ಹೋಗಿ, “ನಾನು ನಿನ್ನ ಬಳಿಗೆ ಬರಲೇ ಎಂದು ಕೇಳಿದನು” ಆಕೆ, “ನೀನು ನನ್ನಲ್ಲಿ ಬರಬೇಕಾದರೆ, ನನಗೆ ಏನು ಕೊಡುತ್ತೀ?” ಎಂದು ಕೇಳಿದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 16 of Total Verses 30
  • ಮಾರ್ಗ ದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು--ನನ್ನನ್ನು ನಿನ್ನ ಬಳಿಗೆ ಬರಗೊಡಿಸು ಅಂದನು. (ಯಾಕಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ). ಅವಳು--ನೀನು ನನ್ನ ಬಳಿಗೆ ಬಂದರೆ ನನಗೆ ಏನು ಕೊಡುವಿ ಅಂದಳು.
  • ERVKN

    ಆದ್ದರಿಂದ ಯೆಹೂದನು ಆಕೆಯ ಬಳಿಗೆ ಹೋಗಿ, “ನಾನು ನಿನ್ನನ್ನು ಕೂಡಬಹುದೇ?” ಎಂದು ಕೇಳಿದನು. (ಆಕೆ ತನ್ನ ಸೊಸೆಯಾದ ತಾಮಾರಳೆಂದು ಯೆಹೂದನಿಗೆ ತಿಳಿದಿರಲಿಲ್ಲ.) ಅವಳು “ನೀನು ನನಗೆ ಏನು ಕೊಡುವೆ?” ಎಂದು ಕೇಳಿದಳು.
  • IRVKN

    ಮಾರ್ಗದಿಂದ ಓರೆಯಾಗಿ ಆಕೆಯ ಬಳಿಗೆ ಹೋಗಿ, “ನಾನು ನಿನ್ನ ಬಳಿಗೆ ಬರಲೇ ಎಂದು ಕೇಳಿದನು” ಆಕೆ, “ನೀನು ನನ್ನಲ್ಲಿ ಬರಬೇಕಾದರೆ, ನನಗೆ ಏನು ಕೊಡುತ್ತೀ?” ಎಂದು ಕೇಳಿದಳು.
Total 30 Verses, Current Verse 16 of Total Verses 30
×

Alert

×

kannada Letters Keypad References